6 ರಿಂದ 8ನೇ ತರಗತಿ ಶಾಲೆ ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ಗ್ರೀನ್ ಸಿಗ್ನಲ್…. ಬೆಂಗಳೂರು,ಫೆಬ್ರವರಿ,16,2021(..):ಈಗಾಗಲೇ 9 ರಿಂದ ದ್ವಿತೀಯ ಪಿಯು, ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳನ್ನ ಪೂರ್ಣ ಪ್ರಮಾಣದಲ್ಲಿ ಆರಂಭಿಸಿರುವ ರಾಜ್ಯಸರ್ಕಾರ ಇದೀಗ 6 ರಿಂದ 8ನೇ ತರಗತಿ ಶಾಲೆ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಫೆಬ್ರವರಿ 22 ರಿಂದ 6 ರಿಂದ 8ನೇ ತರಗತಿ ಶಾಲೆಯನ್ನ ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಇಂದು ವಿಧಾನಸೌಧದಲ್ಲಿ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನು 1 ರಿಂದ 5ನೇ ತರಗತಿವರೆಗೆ ವಿದ್ಯಾಗಮಾ ಮುಂದುವರೆಯಲಿದ್ದು ಮುಂದಿನ ದಿನಗಳಲ್ಲಿ 1ರಿಂದ 5ನೇ ತರಗತಿ ಶಾಲೆ ಆರಂಭ ಕುರಿತು ನಿರ್ಧಾರ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. …. . 6th 8th -, . 16, 2021 (..): 6th 8th - 22. . 1st 5th . .: / 6th 8th . 22/ - : – 6th 8th –- – – –