ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಫೆ.26 ರಂದು ದೇಶಾದ್ಯಂತ ಪ್ರತಿಭಟನೆಗೆ ನಿರ್ಧಾರ… ಬೆಂಗಳೂರು,ಫೆಬ್ರವರಿ,15,2021(..): ಪೆಟ್ರೋಲ್ ,ಡೀಸೆಲ್ ಬೆಲೆ ಏರಿಕೆ ಖಂಡಿಸಿ ಫೆಬ್ರವರಿ 26ಕ್ಕೆ ದೇಶಾದ್ಯಂತ ಪ್ರತಿಭಟನೆ ನಡೆಸಲು ಸರಕು ಸಾಗಾಣೆ ಟ್ರೇಡರ್ಸ್ ನಿಂದ ಕರೆ ನೀಡಲಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಫೆಬ್ರವರಿ 26 ರಂದು ದೇಶಾದ್ಯಂತ ಪ್ರತಿಭಟನೆಗೆ ಸರಕು ಸಾಗಾಣೆ ಟ್ರೇಡರ್ಸ್ ನಿರ್ಧರಿಸಿದ್ದು ಅಂದು ಲಾರಿ ಸಂಚಾರ್ ಬಂದ್ ಆಗಲಿದೆ. ವ್ಯಾಪಾರಿಗಳ ಪ್ರತಿಭಟನೆಗೆ ಲಾರಿ ಮಾಲೀಕರ ಸಂಘ ಬೆಂಬಲ ನೀಡಿದೆ. ಈ ಬಗ್ಗೆ ಮಾತನಾಡಿರುವ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಫೆಬ್ರವರಿ 26 ರಂದು ವ್ಯಾಪಾರಿಗಳು ನಡೆಸುತ್ತಿರುವ ಪ್ರತಿಭಟನೆಗೆ ಲಾರಿ ಮಾಲೀಕರ ಸಂಘ ಬೆಂಬಲ ನೀಡಲಿದೆ. ಹೈವೆಯಲ್ಲಿ ಲಾರಿಗಳನ್ನ ನಿಲ್ಲಿಸಿ ಪ್ರತಿಭಟನೆಗೆ ಬೆಂಬಲ ನೀಡಲಾಗುತ್ತದೆ. ಬೆಳಿಗ್ಗೆಯಿಂದ ಸಂಜೆವರೆಗೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. … . . 26 , . 15, 2021 (..): 26, . 26 ’ ., ’ 26. , .: ’ / February26/ : - - –- - – - – . 26