ಮಂಡ್ಯದಲ್ಲಿನ ಅಕ್ರಮ ಗಣಿಗಾರಿಕೆ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದೆ ಸುಮಲತಾ ಅಂಬರೀಶ್… ಮಂಡ್ಯ,ಫೆಬ್ರವರಿ,13,2021(..):ಮಂಡ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಲೋಕಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ಮಂಡ್ಯದಲ್ಲಿನ ಅಕ್ರಮ ಗಣಿಗಾರಿಕೆ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸಿರುವ ಸಂಸದೆ ಸುಮಲತಾ ಅಂಬರೀಶ್, ಸುಮಾರು 2500 ಎಕರೆ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಅರಣ್ಯಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಹೇಳಿದರು. ಸಂಸದೆ ಸುಮಲತಾ ಅಂಬರೀಶ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್, ಅಕ್ರಮ ಗಣಿಗಾರಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಆಶ್ವಾಸನೆ ನೀಡಿದರು. … , . 13, 2021 (..): . , . , 2,500 . . , , . .: / / : - - – – .