ಮಾಜಿ ಮೇಯರ್ ಸಂಪತ್ ರಾಜ್ ಗೆ ಜಾಮೀನು ಮಂಜೂರು…. ಬೆಂಗಳೂರು,ಫೆಬ್ರವರಿ,,12,2021(..):ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಂಗ ಬಂಧನದಲ್ಲಿರುವ ಮಾಜಿ ಮೇಯರ್ ಸಂಪತ್ ರಾಜ್ ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ ಏಕ ಸದಸ್ಯ ಪೀಠ ಮಾಜಿ ಮೇಯರ್ ಸಂಪತ್ ರಾಜ್ ಗೆ ಜಾಮೀನು ನೀಡಿದೆ. ಈ ಮೂಲಕ 87 ದಿನಗಳ ಬಳಿಕ, ಮಾಜಿ ಮೇಯರ್ ಸಂಪತ್ ರಾಜ್ ಗೆ ರಿಲೀಫ್ ಸಿಕ್ಕಂತಾಗಿದೆ. … , . 12, 2021 (..): , . ’ . . 87 .: / / / : - –- -