ರಾಜ ವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಭೇಟಿ ಮಾಡಿದ ಸಚಿವ ಎಸ್.ಟಿ ಸೋಮಶೇಖರ್… ಮೈಸೂರು,ಫೆಬ್ರವರಿ,8,2021(..): ರಾಜ ವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಭೇಟಿ ಮಾಡಿದರು. ಮೈಸೂರಿನ ಅಂಬಾ ವಿಲಾಸ ಅರಮನೆಗೆ ಆಗಮಿಸಿದ ಮೈಸೂರು ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್, ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನ ಭೇಟಿ ಮಾಡಿದರು. ಖಾಸಗಿಯಾಗಿ ಪ್ರಮೋದಾದೇವಿ ಒಡೆಯರ್ ಜೊತೆ ಸಚಿವ ಎಸ್.ಟಿ ಸೋಮ ಶೇಖರ್ ಚರ್ಚೆ ನಡೆಸುತ್ತಿದ್ದಾರೆ. : – -- -