ಶ್ರೀರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ದೇಣಿಗೆ ನೀಡಿದ ಜೆಡಿಎಸ್ ಶಾಸಕ ಸಾ.ರಾ ಮಹೇಶ್…. ಮೈಸೂರು,ಫೆಬ್ರವರಿ,9,2021(..):ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಜೆಡಿಎಸ್ ಶಾಸಕ ಸಾ.ರಾ ಮಹೇಶ್ ಐದು ಲಕ್ಷ ರೂ ದೇಣಿಗೆ ನೀಡಿದ್ದಾರೆ. ಕೆ.ಆರ್.ನಗರ ಜೆಡಿಎಸ್ ಶಾಸಕ‌ ಸಾ.ರಾ.ಮಹೇಶ್‌ ಅವರು ಶ್ರೀರಾಮ ಮಂದಿರ ನಿರ್ಮಾಣಕ್ಕೆ ‌ ಐದು ಲಕ್ಷ ರೂ ದೇಣಿಗೆ ನೀಡಿದ್ದಾರೆ. ತಡರಾತ್ರಿ ಸಾ.ರಾ.ಮಹೇಶ್‌ ಕಛೇರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಆಗಮಿಸಿದ್ದರು. ಈ ವೇಳೆ ಸಚಿವ ಎಸ್.ಟಿ.ಸೋಮಶೇಖರ್‌ ಗೆ ಶಾಸಕ ಸಾ.ರಾ ಮಹೇಶ್ ದೇಣಿಗೆ ನೀಡಿದ್ದಾರೆ. : – - 5 - – –