“ಗಾಂಧಿನಗರ ವಿಧಾನಸಭೆ ಕ್ಷೇತ್ರದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಅನಾವರಣ” ಬೆಂಗಳೂರು,ಫೆಬ್ರವರಿ,08,2021 :ಗಾಂಧಿನಗರ ವಿಧಾನಸಭೆ ಕ್ಷೇತ್ರದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯನ್ನು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅನಾವರಣಗೊಳಿಸಿದರು.ಇದೇ ಸಂದರ್ಭ ಲೋಕಮಾನ್ಯ ತಿಲಕರ ಕ್ರೀಡಾ ಪಾರ್ಕ್ ಅನ್ನು ಮಾಜಿ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ಸಂದರ್ಭ ಎಐಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್, ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. : ----- --