ಮೈಸೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಜೋಡಿ ಕೊಲೆ: ಓರ್ವನಿಗೆ ಗಂಭೀರ ಗಾಯ… ಮೈಸೂರು,ಫೆಬ್ರವರಿ,8,2021(..): ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಇಬ್ಬರನ್ನ ಕೊಲೆಗೈದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನಲ್ಲಿ ಎಲೆ ತೋಟದ ಬಳಿ ಈ ಜೋಡಿ ಕೊಲೆಯಾಗಿದೆ. ಕಿರಣ್( 29) ಮತ್ತು ಕಿಶನ್ (29) ಕೊಲೆಯಾದವರು. ಇಬ್ಬರು ಮೈಸೂರಿನ ಗೌರಿ ಶಂಕರನಗರ ನಿವಾಸಿಗಳು ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ತಡರಾತ್ರಿ ಇಬ್ಬರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಘಟನೆಯಲ್ಲಿ ಮಧು ಗಂಭೀರ ಗಾಯಗೊಂಡಿದ್ದು ಗಾಯಾಳುವನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಡಿಸಿಪಿ ಡಾ ಎ ಎನ್ ಪ್ರಕಾಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕೆ ಆರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. …. : , . 08, 2021 (..): , . ‘ ’ (29), (29), . . , . . .. . .. .: / / / : –--