“ರಾಷ್ಟ್ರೀಯ ಹೆದ್ದಾರಿ ಸ್ವಚ್ಛ ಸರ್ವೇಕ್ಷಣ ಅಭಿಯಾನಕ್ಕೆ ಚಾಲನೆ” ಮೈಸೂರು,ಫೆಬ್ರವರಿ,06,2021(..): ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಹಿನಕಲ್ ಜಂಕ್ಷನ್ ನಿಂದ ಇಲವಾಲ ಗ್ರಾಮದವರೆಗೆ ರಾಷ್ಟ್ರೀಯ ಹೆದ್ದಾರಿಯ “ಸ್ವಚ್ಛ ಸರ್ವೇಕ್ಷಣ ಅಭಿಯಾನ”ಕ್ಕೆ ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ ಚಾಲನೆ ನೀಡಿದರು. ಗ್ರಾಮ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಸ್ವಚ್ಛ ಸರ್ವೇಕ್ಷಣ ಅಭಿಯಾನಕ್ಕೆ ಚಾಲನೆ ನೀಡಲಾಯಿತು. : -----