ಸರ್ಕಾರದ ವಿರುದ್ಧ ವಾಗ್ದಾಳಿ: ರಾಜ್ಯಪಾಲರ ಭಾಷಣದ ಬಗ್ಗೆ ಟೀಕಿಸಿದ ವಿಪಕ್ಷ ನಾಯಕ ಸಿದ್ಧರಾಮಯ್ಯ… ಬೆಂಗಳೂರು,ಫೆಬ್ರವರಿ,3,2021(..):ರಾಜ್ಯಪಾಲರಿಂದ ಸರ್ಕಾರ ಮಾಡಿಸಿದ್ದ ಭಾಷಣದಲ್ಲಿ ಒಂದಷ್ಟು ಸುಳ್ಳಿನ ಕಂತೆಗಳಿವೆ. ಬಿ.ಎಸ್.ಯಡಿಯೂರಪ್ಪನವರೇ, ನೀವು ಅಧಿಕಾರಕ್ಕೆ ಬಂದು ಹದಿನೆಂಟು ತಿಂಗಳುಗಳಾಯಿತು. ಈ ಅವಧಿಯಲ್ಲಿ ನಿಮ್ಮ ಸರ್ಕಾರದ ಸಾಧನೆಯನ್ನು ನಿಮ್ಮ ಪಕ್ಷದ ಪ್ರಣಾಳಿಕೆಯ ಜೊತೆ ಓದಿಕೊಳ್ಳಿ. ನಿಮಗೆ ಆತ್ಮಸಾಕ್ಷಿ ಎಂಬುದು ಎಲ್ಲಾದರೂ ಉಳಿದುಕೊಂಡಿದ್ದರೆ ನೀವು ಖಂಡಿತ ಒಂದು ಕ್ಷಣ ಕೂಡಾ ಈ ಕುರ್ಚಿಯಲ್ಲಿ ಕೂರಲು ಸಾಧ್ಯವಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಕಿಡಿಕಾರಿದರು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಮಾಡಿದ ಭಾಷಣದ ವಿವರ ಹೀಗಿದೆ… : – - - - -’ .