“ಮೈಸೂರು ಜಿಲ್ಲೆಯಲ್ಲಿ ಗ್ರಾ.ಪಂ.ಅಧ್ಯಕ್ಷೆಯಾಗಿ ಮಂಗಳಮುಖಿ ಆಯ್ಕೆ” ಮೈಸೂರು,ಫೆಬ್ರವರಿ,03,2021(..): ಮೈಸೂರು ಜಿಲ್ಲೆಯಲ್ಲಿ ಮಂಗಳಮುಖಿ ಗ್ರಾ.ಪಂ.ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮ ಗ್ರಾಪಂ ಅಧ್ಯಕ್ಷರಾಗಿ ಮಂಗಳಮುಖಿ ದೇವಿಕಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಇದೇ ಮೊದಲ‌ ಬಾರಿಗೆ ಮಂಗಳಮುಖಿಯೊಬ್ಬರು ಗ್ರಾ.ಪಂ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ವಿಶೇಷವಾಗಿದೆ. : -----