“ವಾಹನಸವಾರರಿಗೆ ಶಾಕ್ ; ಡಿಸೇಲ್‌, ಪೆಟ್ರೋಲ್‌ ದರ ಹೆಚ್ಚಳ” ಬೆಂಗಳೂರು,ಜನವರಿ,01,2021(..) :ಪೆಟ್ರೋಲ್‌, ಡಿಸೇಲ್‌ ದರದಲ್ಲಿ ಮತ್ತೆ ಏರಿಕೆಯಾಗಿದೆ. ಡಿಸೇಲ್‌ಗೆ ಪ್ರತಿ ಲೀಟರ್‌ 4 ರೂ. ಹೆಚ್ಚಳವಾದ್ರೆ, 2.5 ರೂ. ಪೆಟ್ರೋಲ್‌ಗೆ ಪ್ರತಿ ಲೀಟರ್‌ಗೆ ಹೆಚ್ಚಳ ಮಾಡಲಾಗಿದೆ.ಬಜೆಟ್‌ನಲ್ಲಿ ಕೃಷಿ ಮೂಲಸೌಕರ್ಯ ಸೆಸ್‌ದರದಲ್ಲಿ ಹೆಚ್ಚಳವಾಗಿದೆ. ಪೆಟ್ರೋಲ್‌, ಡಿಸೇಲ್‌ ದರದಲ್ಲಿ ಮತ್ತೆ ಏರಿಕೆ ಮಾಡಲಾಗಿದೆ. ಇನ್ನೂ ನೂತನ ದರಗಳು ಇಂದು ಮದ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ವಿತ್ತ ಸಚಿವ ನಿರ್ಮಲಾ ಸೀತರಾಮನ್ ಹೇಳಿದ್ದಾರೆ. : -----