ಜಲಜೀವನ್ ಮಿಷನ್ ಯೋಜನೆ ಜಾರಿ: ಶೀಘ್ರವೇ ಇನ್ನು ಎರಡು ಕೋವಿಡ್ ಲಸಿಕೆ ಲಭ್ಯ- ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್… ನವದೆಹಲಿ,ಫೆಬ್ರವರಿ,1,2021(..):ಪೌಷ್ಠಿಕತೆ ವೃದ್ದಿಗೆ ಕೇಂದ್ರ ಸರ್ಕಾರದ ಆದ್ಯತೆ ನೀಡಲಿದ್ದು, ಜಲಜೀವನ್ ಮಿಷನ್ ಯೋಜನೆ ಜಾರಿಗೊಳಿಸಲಿದ್ದೇವೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. ಇಂದು 2021-22ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್‌ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಅವರು ಮಂಡನೆ ಮಾಡುತ್ತಿದ್ದಾರೆ. ಬಜೆಟ್ ಮಂಡನೆ ವೇಳೆ ಮಾತನಾಡಿದ ಅವರು, ನಗರ ಸ್ವಚ್ಛ ಭಾರತ 2.0 ಯೋಜನೆ ಘೋಷಣೆ ಮಾಡಿದರು. ಇನ್ನು ಕರೋನಾದದಿಂದ ಕಂಗೆಟ್ಟಿರುವ ದೇಶದ ಅರ್ಥಿಕ ಪರಿಸ್ಥಿತಿಯ ನಡುವೆ, 15 ವರ್ಷ ಹಳೆಯ ವಾಹನಗಳನ್ನು ಮಾಲಿನ್ಯ ನಿಯಂತ್ರಣಕ್ಕಾಗಿ ಸ್ವಯಂ ಪ್ರೇರಿತವಾಗಿ ಗುಜರಿಗೆ ಹಾಕಲು ಯೋಜನೆ ರೂಪಿಸಲಾಗಿದೆ. 20 ವರ್ಷ ಹಳೆಯದಾದ ಎಲ್ಲಾ ವಾಹನಗಳನ್ನು ಸ್ಕ್ಯಾಪ್ ಮಾಡಲು ಆದ್ಯತೆ ನೀಡಲಾಗುತ್ತದೆ ಎಂದಿದ್ದಾರೆ. ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಲಾಗುತ್ತದೆ. ಕೋವಿಡ್ ಲಸಿಕೆಗೆ 35 ಸಾವಿರ ಕೋಟಿ ನೀಡಲಾಗಿದೆ. ಶೀಘ್ರದಲ್ಲಿಯೇ ದೇಶದಲ್ಲಿ ಇನ್ನೂ ಎರಡು ಕೋವಿಡ್ ಲಸಿಕೆ ಲಭ್ಯವಾಗಲಿದೆ. ಪೌಷ್ಠಿಕತೆ ವೃದ್ದಿಗೆ ಕೇಂದ್ರ ಸರ್ಕಾರದ ಆದ್ಯತೆ ನೀಡಲಿದೆ ಎಂದು ತಿಳಿಸಿದರು. 2021 ಹಲವು ಮೈಲಿಗಲ್ಲುಗಳಿಗೆ ಸಾಕ್ಷಿಯಾಗಲಿದೆ. 17 ಸಾವಿರ ಗ್ರಾಮೀಣ ವೆಲ್ ನೆಸ್ ಸೆಂಟರ್ ಗಳಿಗೆ ಬೆಂಬಲ ನೀಡಲಾಗುತ್ತದೆ. ರಾಷ್ಟ್ರೀಯ ಸಾಂಕ್ರಾಮಿಕ ರೋಗ ನಿಯಂತ್ರಣ ಕೇಂದ್ರ ಸ್ಥಾಪನೆ. ರಾಷ್ಟ್ರೀಯ ಹೆಲ್ತ್ ಮಿಷನ್ ಗೆ ಹೆಚ್ಚುವರಿಯಾಗಿ 65,180 ಕೋಟಿ ನೀಡಿಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು. …. 2.0 : – , . 1, 2021 (..): “ , ‘ ,” . 2021-22 . 2.0 . :• 15 – 20 .• .• . 35,000 . .• . .• 2021 . 17,000 .• .• . 65,180 . : 2021-2022 / / : – - - - – - - .