ಕೃಷಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಕೊಡುಗೆ ಏನು..? ನವದೆಹಲಿ,ಫೆಬ್ರವರಿ,1,2021(..):ಕೃಷಿ, ಕೃಷಿ ಸಂಬಂಧಿತ ಕಾರ್ಮಿಕರ ಆರ್ಥಿಕತೆಗೆ ಒತ್ತು. ಎಲ್ ಐಸಿಯ ಷೇರುಗಳು ಷೇರುಮಾರುಕಟ್ಟೆಯಲ್ಲಿ ಬಿಡುಗಡೆ. ಕೃಷಿಕರ ಆದಾಯ ದ್ವಿಗುಣಗೊಳಿಸಲು ಕೇಂದ್ರದ ನಿರ್ಧಾರ ಮಾಡಲಾಗಿದೆ ಎಂದು ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. ಬಜೆಟ್ ಮಂಡನೆ ಮಾಡುತ್ತಾ ಮಾತನಾಡಿದ ಅವರು, 16.5 ಲಕ್ಷ ಕೋಟಿ ರೂಪಾಯಿ ಕೃಷಿ ಸಾಲ ನೀಡುವಿಕೆ ಗುರಿ ಹೊಂದಲಾಗಿದೆ. ಸರ್ಕಾರಿ ಬ್ಯಾಂಕ್ ಗಳಿಗೆ 20 ಸಾವಿರ ಕೋಟಿ ರೂಪಾಯಿ ಮರುಪೂರಣ. ಕೃಷಿ ಉತ್ಪನ್ನಗಳಿಗೆ ಎಂಎಸ್ ಪಿ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಎಂದರು. ಕೃಷಿ, ಕೃಷಿ ಸಂಬಂಧಿತ ಕಾರ್ಮಿಕರ ಆರ್ಥಿಕತೆಗೆ ಒತ್ತು ನೀಡಲಾಗುತ್ತದೆ. ಎಲ್ ಐಸಿಯ ಷೇರುಗಳು ಷೇರುಮಾರುಕಟ್ಟೆಯಲ್ಲಿ ಬಿಡುಗಡೆ. ಕೃಷಿಕರ ಆದಾಯ ದ್ವಿಗುಣಗೊಳಿಸಲು ಕೇಂದ್ರದ ನಿರ್ಧಾರ. ಧಾನ್ಯ ಖರೀದಿಗೆ 10.500 ಕೋಟಿ ರೂಪಾಯಿ ಅನುದಾನ ಮೀಸಲು. ಪಶುಸಂಗೋಪನೆ, ಮೀನುಗಾರಿಕೆಗೆ 40 ಸಾವಿರ ಕೋಟಿ ನೀಡಲಾಗುತ್ತಿದೆ ಎಂದರು. ಭತ್ತ ಬೆಳೆಗಾರರಿಗೆ 1ಲಕ್ಷದ 72 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗುತ್ತದೆ . ಪ್ರಧಾನಿ ಮೋದಿ ನೇತೃತ್ವದಲ್ಲಿ ಸ್ವಾಮಿತ್ವ ಯೋಜನೆ ವಿಸ್ತರಣೆ ಹಾಳಾಗುವ ಉತ್ಪನ್ನಗಳ ಪಟ್ಟಿಗೆ 22 ಕೃಷಿ ಉತ್ಪನ್ನ ಸೇರ್ಪಡೆ. ಎಪಿಎಂಸಿಗಳ ಸಬಲೀಕರಣಕ್ಕೆ ಕೇಂದ್ರ ಕ್ರಮ. ಒಂದು ಲಕ್ಷಕ್ಕೂ ಅಧಿಕ ಗ್ರಾಮೀಣ ಜನರಿಗೆ ಆಸ್ತಿ ಹಕ್ಕು ಸಿಕ್ಕಿದೆ ಎಂದರು. … ? , .1, 2021 (..): . , . .• .16.5 , - 20,000 , . • .10,500 , .40,000 .• . 1.72 .• 22 .• • 1 . : – - -