“ಇಂದಿನಿಂದ ಮೂರು ದಿನಗಳ ಕಾಲ ರಾಷ್ಟ್ರೀಯ ಪಲ್ಸ್ ಪೊಲಿಯೋ ಅಭಿಯಾನ : ಸಿಎಂ ಬಿ.ಎಸ್.ವೈ ಚಾಲನೆ” ಬೆಂಗಳೂರು,ಜನವರಿ,31,2021(..): ರಾಷ್ಟ್ರೀಯ ಪಲ್ಸ್ ಪೊಲಿಯೋ ಅಭಿಯಾನ ಆರಂಭವಾಗಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. 2021ನೇ ಸಾಲಿನ ದೇಶಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ರಾಷ್ಟ್ರೀಯ ಪಲ್ಸ್ ಪೊಲಿಯೋ ಅಭಿಯಾನ ನಡೆಯಲಿದೆ. : - --- -- ...