“ಇಂದು ಬೆಳಗ್ಗೆ 11ಕ್ಕೆ ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್” ಬೆಂಗಳೂರು,ಜನವರಿ,31,2021(..): ದೇಶವನ್ನು ಉದ್ದೇಶಿಸಿ ಭಾನುವಾರ ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ಮೊದಲ ಮನ್ ಕಿ ಬಾತ್ ನಲ್ಲಿ ಭಾಷಣ ಮಾಡಲಿದ್ದಾರೆ.ರಾಷ್ಟ್ರ ರಾಜಧಾನಿಯ ಗಡಿಭಾಗದಲ್ಲಿ ಬೀಡುಬಿಟ್ಟಿರುವ ಪಂಜಾಬ್ ಮತ್ತು ಹರಿಯಾಣಾ ದಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ಇಂದು ಪ್ರಧಾನಿ ಮೋದಿ ಮಾತನಾಡಲಿದ್ದಾರೆ ಎನ್ನಲಾಗಿದೆ. : - - -11am