ಹೈ-ಡೆನ್ಸಿಟಿ ಕಾರಿಡಾರ್ ಟೆಂಡರ್ ಪ್ರಕ್ರಿಯೆ, ಮೆಟ್ರೋ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಸಿಎಂ ಬಿಎಸ್ ವೈ ಸೂಚನೆ… ಬೆಂಗಳೂರು,ಜನವರಿ,30,2021(..):ಏಪ್ರಿಲ್ ರೊಳಗೆ ಹೈ-ಡೆನ್ಸಿಟಿ ಕಾರಿಡಾರ್‍ ಗಳ ಅಭಿವೃದ್ಧಿ ಮತ್ತು ನಿರ್ವಹಣೆ ಯೋಜನೆ ಟೆಂಡರ್ ಪ್ರಕ್ರಿಯೆಯನ್ನ ಪೂರ್ಣಗೊಳಿಸಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರು ಮಿಷನ್ 2022 ರ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಚರ್ಚಿಸಲಾದ ವಿಷಯಗಳು ಈ ಕೆಳಕಂಡಂತಿದೆ. : -. - 2022- - -