ಮುಂಬೈಯನ್ನ ಕರ್ನಾಟಕಕ್ಕೆ ಸೇರಿಸಿ ಎಂದು ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುವೆ-ಡಿಸಿಎಂ ಲಕ್ಷ್ಮಣ್ ಸವದಿ…. ಬೆಂಗಳೂರು,ಜನವರಿ,28,2021(..): ಕರ್ನಾಟಕ ಮಹಾರಾಷ್ಟ್ರ ಗಡಿ ಪ್ರದೇಶಗಳನ್ನ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ ಎಂದು ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಡಿಸಿಎಂ ಲಕ್ಷ್ಮಣ್ ಸವದಿ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು ಈ ಬಗ್ಗೆ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಮುಂಬೈಯನ್ನ ಕರ್ನಾಟಕಕ್ಕೆ ಸೇರಿಸಿ. ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ. : – - - –-- .