ಖಾಸಗಿ ಶಾಲೆಗಳ ಶುಲ್ಕ ನಿಗದಿಗೆ ಆಗ್ರಹ: ಜ.31 ರಂದು ಪ್ರತಿಭಟನೆಗೆ ಪೋಷಕರ ಸಂಘಟನೆಗಳಿಂದ ನಿರ್ಧಾರ…. ಬೆಂಗಳೂರು,ಜನವರಿ,28,2021(..):ಖಾಸಗಿ ಶಾಲೆಗಳ ಶುಲ್ಕ ನಿಗದಿ ಪಡಿಸುವಂತೆ ಆಗ್ರಹಿಸಿ ಜನವರಿ 31 ರಂದು ಪೋಷಕರ ಸಂಘಟನೆ ರಸ್ತೆಗಿಳಿದು ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದೆ. ಖಾಸಗಿ ಶಾಲೆಗಳ ಶುಲ್ಕ ನಿಗದಿ ಸಂಬಂಧ ಸಭೆ ನಡೆಸಿ ಎರಡು ವಾರಗಳೇ ಕಳೆದಿದೆ. ಈ ಸಂಬಂಧ ಈಗಾಗಲೇ ಎರಡು ಬಾರಿ ಪ್ರತಿಭಟನೆ ಮಾಡಲಾಗಿದೆ. ಸಚಿವರ ಮನೆ ಮುಂದೆಯೂ ಪ್ರತಿಭಟನೆ ಮಾಡಲಾಗಿದೆ. ಆದರೂ ಆದರೆ ಶುಲ್ಕ ನಿಗದಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನಸ್ಸು ಮಾಡಿಲ್ಲ. ಸಂಜೆಯೊಳಗೆ ಖಾಸಗಿ ಶಾಲೆಗಳ ಶುಲ್ಕ ನಿಗದಿ ಮಾಡಬೇಕು. ಇಲ್ಲದಿದ್ದರೇ ದೊಡ್ಡ ಮಟ್ಟದ ಹೋರಾಟ ಮಾಡುತ್ತೇವೆ. ಜನವರಿ 31 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಪೋಷಕ ಸಂಘಟನೆಗಳಿ ತಿಳಿಸಿವೆ ಎಂಬ ಮಾಹಿತಿ ಲಭ್ಯವಾಗಿದೆ. …. . 31, , . 28, 2021 (..): 31, . , . ’ , . , ’ , 31.: / / . 31 : – ‘ – – . 31 - - ’-