ಪ್ರತಿಭಟನಾನಿರತ ರೈತರಿಂದ ದೆಹಲಿ ಕೆಂಪುಕೋಟೆಗೆ ಮುತ್ತಿಗೆ: ಧ್ವಜಾರೋಹಣ…. ನವದೆಹಲಿ,ಜನವರಿ,26,2021(..):ಕೇಂದ್ರ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನವದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಈ ನಡುವೆ ಪ್ರತಿಭಟನಾನಿರತ ರೈತರು ಕೆಂಪುಕೋಟೆಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಟ್ರ್ಯಾಕ್ಟರ್ ರ್ಯಾಲಿ ಮೂಲಕ ಪ್ರತಿಭಟನೆ ನಡೆಸುತ್ತಿದ್ದ ಸಾವಿರಾರು ರೈತರು ಕೆಂಪುಕೋಟೆಗೆ ಮುತ್ತಿಗೆ ಹಾಕಿದ್ದು ಈ ವೇಳೆ ಧ್ವಜಸ್ತಂಭವೇರಿ ಕಿಸಾನ್ ಯುನಿಯನ್ ಧ್ವಜವನ್ನ ಹಾರಿಸಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ಕೆಂಪುಕೋಟೆಗೆ ಮುತ್ತಿಗೆ ಹಾಕಲಾಗಿದ್ದು, ಈ ಮೂಲಕ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. …. : , . 26, 2021 (..): ’ . ’ . . . . , . . . , ’ . . . .: / / / : - –- -