ಮೈಸೂರು ಜಿಲ್ಲೆ ಸರ್ವತೋಮುಖ ಅಭಿವೃದ್ಧಿಗೆ ಎಲ್ಲಾ ರೀತಿ ಪ್ರಯತ್ನ: ಲಸಿಕೆ ಬಂದಿದ್ದರೂ ಸುರಕ್ಷತಾ ಕ್ರಮಗಳ ಬಗ್ಗೆ ನಿರ್ಲಕ್ಷ್ಯ ಬೇಡ-ಸಚಿವ ಎಸ್.ಟಿ ಸೋಮಶೇಖರ್… ಮೈಸೂರು,ಜನವರಿ,26,2021(..):ಮೈಸೂರು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸಹ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಕೋವಿಡ್-19ರ ಪರಿಸ್ಥಿತಿಯನ್ನು ಅತ್ಯಂತ ದಕ್ಷತೆಯಿಂದ ನಿಭಾಯಿಸಿದ್ದೇವೆ. ಹೆಚ್ಚು ಹೆಚ್ಚು ಪರೀಕ್ಷೆಗಳನ್ನು ಮಾಡಿದ ಫಲವಾಗಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬರಲು ಸಾಧ್ಯವಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ನುಡಿದರು. 72ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಪಂಜಿನ ಕವಾಯತು ಮೈದಾನದಲ್ಲಿ ಆಯೋಜಿಸಿದ್ಧ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಕೋವಿಡ್-19 ಲಸಿಕೆ ಬಂದಿದ್ದರೂ ಸಹ ನಾವು ಸುರಕ್ಷತಾ ಕ್ರಮಗಳನ್ನು ನಿರ್ಲಕ್ಷಿಸಬಾರದು. ಕೊರೊನ ಸೋಂಕು ಸಂಪೂರ್ಣವಾಗಿ ನಿವಾರಣೆ ಆಗುವವರೆಗೂ ಮುಂಜಾಗೃತ ಕ್ರಮವಾಗಿ ಮಾಸ್ಕ್ ಧರಿಸುವುದು, ದೈಹಿಕ ಅಂತರವನ್ನು ಕಾಪಾಡಿಕೊಳ್ಳುವುದನ್ನು ನಿಲ್ಲಿಸಬಾರದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಕಿವಿಮಾತು ಹೇಳಿದ್ದಾರೆ. ಕಾರ್ಯಕ್ರಮವನ್ನುದೇಶಿಸಿ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಿಷ್ಟು…. ಭಾರತೀಯರಾದ ನಾವು 72ನೇ ಗಣರಾಜ್ಯೋತ್ಸವವನ್ನು ಇಂದು ಹೆಮ್ಮೆಯಿಂದ ಆಚರಿಸುತ್ತಿದ್ದೇವೆ. ಈ ಶುಭ ಸಮಾರಂಭದಲ್ಲಿ ಭಾಗವಹಿಸಿರುವ ಚುನಾಯಿತ ಜನಪ್ರತಿನಿಧಿಗಳೇ, ಗಣ್ಯರೇ, ಅಧಿಕಾರಿಗಳೇ, ಸಿಬ್ಬಂದಿ ವರ್ಗದವರೇ, ಮಾಧ್ಯಮ ಮಿತ್ರರೇ ಹಾಗೂ ಜಿಲ್ಲೆಯ ಸಮಸ್ತ ನಾಗರಿಕರೇ, ತಮಗೆಲ್ಲರಿಗೂ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕೋವಿಡ್-19 ನಿಯಂತ್ರಣದಲ್ಲಿ ಕರ್ನಾಟಕವು ಇತರ ರಾಜ್ಯಗಳಿಗಿಂತ ಮುಂದೆ… ರೈತರಿಗೆ 15 ಸಾವಿರದ 300 ಕೋಟಿ ರೂ.ಗಳ ಸಾಲ ಸೌಲಭ್ಯ ನೀಡುವ ಗುರಿ… ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ… ಎಲ್ಲರಿಗೂ ಮತ್ತೊಮ್ಮೆ ಗಣರಾಜ್ಯೋತ್ಸದ ಶುಭಾಶಯಗಳನ್ನು ತಿಳಿಸುತ್ತಾ, ಭಾರತದ ಪ್ರಜೆಗಳಾದ ನಾವು ಈ ನಾಡು, ನುಡಿ ಹಾಗೂ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸೋಣ, ಬದುಕಿನಲ್ಲಿ ಒಳ್ಳಯತನ ಅಳವಡಿಸಿಕೊಳ್ಳೋಣ ಎಂದು ಆಶಿಸುತ್ತೇನೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು. ………………….. ….. : .. , . 26, 2021 (..): “ . -19 . ,” - .. . - , 72nd . , -19 , .: - / .. /72nd / - : – – - - -72th