“ಕರ್ನಾಟಕದ ಇಬ್ಬರು ಸೇರಿದಂತೆ 32 ಮಂದಿ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ”ಗೆ ಆಯ್ಕೆ” ಬೆಂಗಳೂರು,ಜನವರಿ,25,2021(..) :ಕೇಂದ್ರ ಸರಕಾರ ನೀಡುವ ‘ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ ಪ್ರಶಸ್ತಿಗೆ ಈ ಬಾರಿ ಕರ್ನಾಟಕದ ಇಬ್ಬರು ಆಯ್ಕೆಯಾಗಿದ್ದಾರೆ.ಆವಿಷ್ಕಾರ ವಿಭಾಗದಲ್ಲಿ ಪ್ರತೀ ವರ್ಷ ಗಣರಾಜ್ಯೋತ್ಸವದ ಸಂದರ್ಭ ಕೊಡಮಾಡುವ ಈ ಬಾರಿಯ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಕರ್ನಾಟಕದ ಇಬ್ಬರ ಸಹಿತ ಒಟ್ಟು 32 ಮಕ್ಕಳು ಆಯ್ಕೆಯಾಗಿದ್ದಾರೆ.ಪ್ರಶಸ್ತಿಗೆ ಆಯ್ಕೆಯಾಗಿರುವ ದಕ್ಷಿಣ ಕನ್ನಡದ 15 ವರ್ಷದ ಕೆ.ರಾಕೇಶ್ ಕೃಷ್ಣ ಮತ್ತು ಬೆಂಗಳೂರಿನ 10 ವರ್ಷದ ವೀರ್ ಕಶ್ಯಪ್‌ಗೆ ಅಭಿನಂದನೆಗಳು.ನಿಮ್ಮ ಸಾಧನೆ ರಾಜ್ಯಕ್ಕೆ ಹೆಮ್ಮೆ ತರುವ ಜೊತೆಗೆ ಇತರ ಮಕ್ಕಳಿಗೆ ಮಾದರಿಯಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸಂತೋಷವ್ಯಕ್ತಪಡಿಸಿದ್ದಾರೆ. : ---32- - - --