ರಾಜೀನಾಮೆ ಕೊಡುವ ಪ್ರಹಸನ ಮಾಡಬೇಡಿ : ಸಚಿವ ಆರ್.ಅಶೋಕ್ ಬೆಂಗಳೂರು,ಜನವರಿ,25,2021(..): ನಿಮಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ವಾ, ಎಲ್ಲವನ್ನು ಸರಿ ಮಾಡೋಣ. ರಾಜೀನಾಮೆ ಕೊಡುವ ಪ್ರಹಸನ ಮಾಡಬೇಡಿ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.ಸಚಿವ ಆನಂದ್ ಸಿಂಗ್ ರಾಜೀನಾಮೆ ಸಂಬಂಧಿಸಿದಂತೆ ಮಾತನಾಡಿದ ಅವರು, ತರಾತುರಿಯಲ್ಲಿ ರಾಜೀನಾಮೆ ನೀಡುವುದು ಸರಿಯಲ್ಲ.ಸಚಿವರ ಖಾತೆ ಬದಲಾವಣೆ ಸಂಬಂಧ ನನ್ನ ಗಮನಕ್ಕೆ ಬಂದಿಲ್ಲ. ಈ ಕುರಿತು ಸಿಎಂ ಜತೆ ಚರ್ಚಿಸುತ್ತೇನೆ ಎಂದು ತಿಳಿಸಿದ್ದಾರೆ. : ---’--.