“ಏರ್ ಪೋರ್ಟ್ ಸಿಬ್ಬಂದಿಗೆ ಕೊರೊನಾ ಲಸಿಕೆ ಆದೇಶ ವಾಪಸ್” ಬೆಂಗಳೂರು,ಜನವರಿ,24,2021(..) :ಏರ್ ಪೋರ್ಟ್ ಸಿಬ್ಬಂದಿಯನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಗುರುತಿಸಿ ಆರೋಗ್ಯ ಇಲಾಖೆಯು ಲಸಿಕೆ ನೀಡುವುದಕ್ಕೆ ನೀಡಿದ್ದ ಆದೇಶವನ್ನು ವಾಪಸ್ಸು ಪಡೆದಿದೆ.ಜನವರಿ 22ರಂದು ಆರೋಗ್ಯ ಇಲಾಖೆಯು ಸುತ್ತೋಲೆ ಹೊರಡಿಸಿತ್ತು. 2ನೇ ಹಂತದ ಕೋವಿಡ್ ಲಸಿಕೆ ನೀಡುವುದಾಗಿ ಹೇಳಿತ್ತು. ಆದರೆ, ಏರ್ ಪೋರ್ಟ್ ಸಿಬ್ಬಂದಿ ಫ್ರಂಟ್ ಲೈನ್ ವಾರಿಯರ್ಸ್ ಅಲ್ಲ ಎಂದು ತಿಳಿದ ಬಳಿಕ ಆ ಸುತ್ತೋಲೆಯನ್ನು ವಾಪಸ್ ಪಡೆದಿದೆ. : -- --