“ಅಕ್ರಮ ಗಣಿಗಾರಿಕೆ ಸಂಬಂಧ ಈವರೆಗೆ ದೂರು ಬಂದಿಲ್ಲ” : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಶಿವಮೊಗ್ಗ,ಜನವರಿ,22,2021(..): ಅಕ್ರಮ ಗಣಿಗಾರಿಕೆ ಸಂಬಂಧ ಈವರೆಗೆ ದೂರು ಬಂದಿಲ್ಲ. ಒಂದು ವೇಳೆ ದೂರು ಬಂದಿದ್ದರೆ ಕ್ರಮಕೈಗೊಳ್ಳುತ್ತಿದ್ದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದ್ದಾರೆ. ಶಿವಮೊಗ್ಗ ಜಿಲೆಟಿನ್ ಸ್ಪೋಟ ದುರಂತ ಕುರಿತು ಪ್ರತಿಕ್ರಯಿಸಿದ ಅವರು, ಸ್ಫೋಟದಿಂದ ಐವರು ಮೃತಪಟ್ಟಿದ್ದು, ಸ್ಫೋಟಕ ತುಂಬಿದ ಲಾರಿ ಎಲ್ಲಿಂದ ಬಂತು ಎಂದು ಪತ್ತೆ ಹಚ್ಚಲಾಗುವುದು ಎಂದು ತಿಳಿಸಿದ್ದಾರೆ. : --- - ---..