ಸಿಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಿದ್ದಕ್ಕೆ ಮತ್ತೆ ಅಸಮಾಧಾನ: ದೆಹಲಿಗೆ ಭೇಟಿ ನೀಡಿರುವುದಕ್ಕೆ ಕಾರಣ ಕೊಟ್ಟ ಶಾಸಕ ರೇಣುಕಾಚಾರ್ಯ… ನವದೆಹಲಿ,19,2021(..):ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಶಾಸಕ ಎಂ.ಪಿ ರೇಣುಕಾಚಾರ್ಯ ಇದೀಗ ಮತ್ತೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೆಹಲಿಗೆ ತೆರಳಿ ವರಿಷ್ಠರನ್ನ ಭೇಟಿಯಾಗಿ ಚರ್ಚಿಸಿರುವ ಶಾಸಕ ಎಂ.ಪಿ ರೇಣುಕಾಚಾರ್ಯ ಈ ಕುರಿತು ಮಾತನಾಡಿದ್ದಾರೆ. ನಾವು ಯಾವುದೇ ಸಿಡಿ ತೆಗೆದುಕೊಂಡು ದೆಹಲಿಗೆ ಬಂದಿಲ್ಲ.ಎಲ್ಲವೂ ಊಹಾಪೂಹ. ನನಗೆ ಸಿಡಿ ಬಗ್ಗೆ ಗೊತ್ತಿಲ್ಲ. ಸಂಘಟನೆ ನಾಯಕರು ಕರೆಮಾಡಿ ದೆಹಲಿಗೆ ಬರುವಂತೆ ತಿಳಿಸಿದ್ದರು. ಹೀಗಾಗಿ ದೆಹಲಿಗೆ ಬಂದಿದ್ದೇನೆ. ವರಿಷ್ಠರನ್ನ ಭೇಟಿಯಾಗಿ ಚರ್ಚಿಸಿ ನನ್ನ ನೋವನ್ನ ಅವರ ಮುಂದೆ ವ್ಯಕ್ತಪಡಿಸಿದ್ದೇನೆ ಎಂದರು. ಇನ್ನು ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಿರುವುದಕ್ಕ ಮತ್ತೆ ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ಎಂ.ಪಿ ರೇಣುಕಾಚಾರ್ಯ, ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡದಂತೆ ಸಿಎಂ ಬಿಎಸ್ ವೈ ಹಾಗೂ ವರಿಷ್ಠರಿಗೆ ಹೇಳಿದ್ದವು. ಹಲವು ಶಾಸಕರು ಸಚಿವರು ಹೇಳಿದ್ದವು. ಸಚಿವ ಸ್ಥಾನದಿಂದ ತೆಗೆಯಿರಿ ಎಂದು ಬಹಿರಂಗವಾಗಿ ಹೇಳಲ್ಲ. ಪಕ್ಷದ ಚೌಕಟ್ಟಿನಲ್ಲಿ ಅಭಿಪ್ರಾಯ ವ್ಯಕ್ತಪಡಿಸುತ್ತೇವೆ ಎಂದರು. ಯೋಗೇಶ್ವರ್ ರಿಂದ ಬಿಜೆಪಿ ಅಧಿಕಾರಕ್ಕೆ ಬಂತೆದು ಹೇಳಿದರೇ ಸರಿಯಲ್ಲ. ಒಬ್ಬ ವ್ಯಕ್ತಿಯಿಂದ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಪಕ್ಷದ ಸಂಘಟನೆಯಿಂದ ಅಧಿಕಾರಕ್ಕೆ ಬಂದಿದೆ ಎಂದರು. …. , 19, 2021 (..): .. .. . . “ , , ’ . . ,” .“ .. . , ,” .: / / .. / / : – - -- – .