“ಕೊರೊನಾ ಲಸಿಕೆ ಊಹಾಪೋಹಗಳಿಗೆ ಕಿವಿಗೊಡಬೇಡಿ” : ಸಚಿವ ಡಾ.ಕೆ.ಸುಧಾಕರ್ ಬೆಂಗಳೂರು,ಜನವರಿ,17,2021(..): ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಹಾಲ್ಕೋಹಾಲ್ ತೆಗೆದುಕೊಂಡರೆ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಹೀಗಾಗಿ, ಮದ್ಯಪಾನ ಮಾಡದಿರುವುದು ಉತ್ತಮ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ದೈಹಿಕ ಅಂತರ ಕಾಪಾಡುವುದನ್ನು ಮರೆಯಬಾರದು. ಲಸಿಕೆ ಎಷ್ಟರ ಮಟ್ಟಿಗೆ ಎಫೆಕ್ಟ್ ಎನ್ನುವುದು ಇನ್ನು ಗೊತ್ತಿಲ. ಹಾಲ್ಕೋಹಾಲ್ ತೆಗೆದುಕೊಂಡರೆ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ ಎಂಬುದರ ಕುರಿತು ಅಧ್ಯಯನ ಮಾಡುತ್ತೇವೆ. ಈ ಬಗ್ಗೆ ಅಧಿಕೃತ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದ್ದಾರೆ. :---’---..