“ಬಿ.ಎಸ್.ವೈ ವಿರುದ್ಧ ಮಾತನಾಡಿದ್ರೆ ಬಾಯಲ್ಲಿ ಹುಳ ಬೀಳುತ್ತೆ” : ಶಾಸಕ ಎಂ.ಪಿ.ರೇಣುಕಾಚಾರ್ಯ ಬೆಂಗಳೂರು,ಜನವರಿ,17,2021(..): ಬಿ.ಎಸ್.ವೈ ರಾಜಕೀಯವಾಗಿ ನನ್ನ ಬೆಳೆಸಿದ್ದಾರೆ. ಅವರ ವಿರುದ್ಧ ಮಾತನಾಡಿದ್ರೆ ಬಾಯಲ್ಲಿ ಹುಳ ಬೀಳುತ್ತೆ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ದೆಹಲಿಗೆ ತೆರಳಿ ಯೋಗೇಶ್ವರ್ ವಿರುದ್ಧ ದೂರು ನೀಡಿದ್ದೇನೆ. ಆದರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿಲ್ಲ ಎಂದು ತಿಳಿಸಿದ್ದಾರೆ. : ---- ..