“ಚಾಮುಂಡಿ ಬೆಟ್ಟದಲ್ಲಿ “ಬ್ಯಾಡ್ ಮ್ಯಾನರ್ಸ್” ಸಿನಿಮಾ ಮುಹೂರ್ತ” ಮೈಸೂರು,ಜನವರಿ,15,2021(..): ಸೂರಿ ನಿರ್ದೇಶನದ, ನಟ ಅಭಿಷೇಕ್ ಅಂಬರೀಶ್ ನಟನೆಯ “ಬ್ಯಾಡ್ ಮ್ಯಾನರ್ಸ್” ಸಿನಿಮಾದ ಮುಹೂರ್ತ ನಡೆಯಿತು. ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಯೋಜಿಸಿದ್ದ “ಬ್ಯಾಡ್ ಮ್ಯಾನರ್ಸ್” ಸಿನಿಮಾ ಮುಹೂರ್ತಕ್ಕೆ ಆಗಮಿಸಿದ ನಟ ಅಭಿಷೇಕ್ ಅಂಬರೀಶ್, ಸುಮಲತಾ ಅಂಬರೀಶ್ ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿದರು. ಚಿತ್ರದ ಮೊದಲ ಹಂತದ ಚಿತ್ರೀಕರಣ ಮಂಡ್ಯ ಹಾಗೂ ಮೈಸೂರಿನ ಸುತ್ತಮುತ್ತಲೂ ನಡೆಯಲಿದೆ. ಎಂದಿನಂತೆ ಅಭಿ ಮತ್ತು ತಂಡಕ್ಕೆ ನಿಮ್ಮ ಪ್ರೀತಿ, ಹಾರೈಕೆ, ಆಶೀರ್ವಾದ ಇರಲಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಟ್ವೀಟ್ ಮಾಡಿದ್ದಾರೆ. … ‘ ’ , . 15, 2021 (..): ‘ ,’ , , . . . .: ‘ ’ / / / / :-----