ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರಿಂದ ಪ್ರಮಾಣ ವಚನ ಸ್ವೀಕಾರ- ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ…. ಬೆಂಗಳೂರು,ಜನವರಿ,12,2021 (..):ಅಂತೂ ಇಂತೂ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಮಯ ನಿಗದಿಯಾಗಿದ್ದು, ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ, ನಾಳೆ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ನಾಳೆಯೇ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಲಿದ್ದು, ಸಂಜೆ 4 ಗಂಟೆಗೆ ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಇಂದು ಸಂಜೆ ವೇಳೆಗೆ ಸಚಿವರಾಗುವವರಿಗೆ ನಾನೇ ಮಾಹಿತಿ ನೀಡುತ್ತೇನೆ. ನಾಳೆ ನೂತನ ಸಚಿವ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. … - 4 – , .12, 2021 (..): , , - 4 , .. . , - .“ . ,” .: / / / - : - - – –-