“ಅಕಾಲಿಕ ಮಳೆಯಿಂದ ಕಡಲೆ ಬೆಳೆ ನಾಶ” : ಸಚಿವ ಆರ್.ಅಶೋಕ್ ಸ್ಥಳಕ್ಕೆ ಭೇಟಿ ಚಿತ್ರದುರ್ಗ,ಜನವರಿ,11,2021(..) :ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಭಾಗದಲ್ಲಿ ಅಕಾಲಿಕ ಮಳೆಯಿಂದ ಕಡಲೆ ಬೆಳೆ ನಾಶವಾಗಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲಿಸಿದರು. ಹಿರಿಯೂರು ತಾಲೂಕಿನ ಬಬ್ಬೂರು ಮತ್ತು ಐಮಂಗಲ ಗ್ರಾಮಗಳಿಗೆ ಅಧಿಕಾರಿಗಳೊಂದಿಗೆ ತೆರಳಿದ ಸಚಿವರು ನಾಶವಾಗಿರುವ ಕಡಲೆ ಬೆಳೆಯ ಸ್ಥಳವನ್ನು ಪರಿಶೀಲಿಸಿದರು. ಈ ಸಂದರ್ಭ ಶಾಸಕಿ ಪೂರ್ಣೀಮಾಶ್ರೀನಿವಾಸ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು. : ----- .-