ಸಿಎಂ ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ : ಶಾಸಕ ಮುನಿರತ್ನ ಬೆಂಗಳೂರು,ಜನವರಿ,11,2021(..): ಸಿಎಂ ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ. ಅವರು ಮಾತು ತಪ್ಪುವುದಿಲ್ಲ ಎಂದು ಸಚಿವ ಸ್ಥಾನದ ಆಕಾಂಕ್ಷಿ ಶಾಸಕ ಮುನಿರತ್ನ ಹೇಳಿದ್ದಾರೆ. ನನಗೆ ಯಾವುದೇ ಖಾತೆ ಕೊಟ್ಟರು ನಿಭಾಯಿಸುತ್ತೇನೆ. ಸಿಎಂ ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ. ಅವರು ಮಾತು ತಪ್ಪುವುದಿಲ್ಲ ಎಂದು ತಿಳಿಸಿದ್ದಾರೆ. : -----