“ಹೈಕಮಾಂಡ್ ಸೂಕ್ತ ನಿರ್ಣಯ ತೆಗೆದುಕೊಂಡಿರುತ್ತದೆ : ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬೆಂಗಳೂರು,ಜನವರಿ,10,2021(..) :ಹೈಕಮಾಂಡ್ ನಾಯಕರು ಸೂಕ್ತ ನಿರ್ಣಯ ತೆಗೆದುಕೊಂಡಿರುತ್ತಾರೆ. ಪ್ರಧಾನಿ, ಗೃಹಸಚಿವರಿಗೆ ಅವರದೇ ದೊಡ್ಡ ಜಾಲವಿದೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ರಾಜ್ಯದಲ್ಲಿ ಯಾರು ಏನು ಮಾಡುತ್ತಿದ್ದಾರೆ ಎಂದು ಹೈಕಮಾಂಡ್ ಗೆ ಗೊತ್ತಿದೆ. ಹೀಗಾಗಿ, ಯಾರನ್ನು ನಾಯಕನನ್ನಾಗಿ ಮಾಡಬೇಕು ಎಂಬುದು ಅವರಿಗೆ ಗೊತ್ತಿದೆ. : -----