“ಸಿಸಿಬಿ ಯಿಂದ ನಟಿ ರಾಧಿಕಾ ಸಹೋದರ ರವಿರಾಜ್ ವಿಚಾರಣೆ” ಬೆಂಗಳೂರು,ಜನವರಿ,10,2021(..): ಯುವರಾಜ್ ಪ್ರಕರಣ ಸಂಬಂಧ ನಟಿ ರಾಧಿಕಾ ಸಹೋದರ ರವಿರಾಜ್ ಅವರನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ಎಸಿಪಿ ನಾಗರಾಜ್ ವಿಚಾರಣೆ ನಡೆಸುತ್ತಿದ್ದಾರೆ. ಯುವರಾಜ್ ಜೊತೆಗೆ ಹಣದ ವ್ಯವಹಾರ ಸಂಬಂಧ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. : -----