“ಈ ವರ್ಷ ಜನ್ಮದಿನ ಆಚರಿಸಿಕೊಳ್ಳುವುದಿಲ್ಲ” : ನಟ ಚಾಲೇಜಿಂಗ್ ಸ್ಟಾರ್ ದರ್ಶನ್ ಬೆಂಗಳೂರು,ಜನವರಿ,10,2021(..): ಈ ವರ್ಷ ಜನ್ಮದಿನ ಆಚರಿಸಿಕೊಳ್ಳುವುದಿಲ್ಲ. ಯಾರು ಹಣ ಖರ್ಚುಮಾಡಿಕೊಂಡು ದೂರದ ಊರುಗಳಿಂದ ಬೆಂಗಳೂರಿಗೆ ಬರಬೇಡಿ ಎಂದು ನಟ ಚಾಲೇಜಿಂಗ್ ಸ್ಟಾರ್ ದರ್ಶನ್ ಮನವಿ ಮಾಡಿದ್ದಾರೆ. ಭಾನುವಾರ ಫೇಸ್ ಬುಕ್ ಲೈಬ್ ಬಂದ ನಟ ದರ್ಶನ್, 2021ರಲ್ಲಿ ಎ್ಲಲರಿಗೂ ಒಳ್ಳೆಯದಾಗಲಿ ಎಂದು ಹೊಸ ವರ್ಷದ ಶುಭಾಶಯಕೋರಿದರು. ಕೊರೊನಾ ತಂದ ಸಂಕಷ್ಟಕ್ಕೆ ಬೇಸರವ್ಯಕ್ತಪಡಿಸಿದ ಅವರು, ಈ ವರ್ಷ ಜನ್ಮದಿನ ಆಚರಿಸಿಕೊಳ್ಳುವುದಿಲ್ಲ. ಯಾರು ಹಣ ಖರ್ಚುಮಾಡಿಕೊಂಡು ದೂರದ ಊರುಗಳಿಂದ ಬೆಂಗಳೂರಿಗೆ ಬರಬೇಡಿ ಎಂದು ವಿನಂತಿಸಿದ್ದಾರೆ. : ---’-----