“ಜನವರಿ 16 ರಿಂದ ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನ ಪ್ರಾರಂಭ” ಬೆಂಗಳೂರು,ಜನವರಿ,10,2021(..) :ಕೋವಿಡ್-19ರ ವಿರುದ್ಧ ಜನವರಿ 16 ರಿಂದ ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನ ಪ್ರಾರಂಭವಾಗಲಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಇದೇ ಜನವರಿ 16 ರಿಂದ ಕೊರೋನಾ ವಿರುದ್ಧದ ಸಮರದಲ್ಲಿ ಭಾರತ ಮಹತ್ವಪೂರ್ಣ ಮೈಲಿಗಲ್ಲನ್ನು ಸಾಧಿಸಲಿದೆ. ಕೋವಿಡ್-19ರ ವಿರುದ್ಧ ಅಂದಿನಿಂದ ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನ ಪ್ರಾರಂಭವಾಗಲಿದೆ ಎಂದು ತಿಳಿಸಿದ್ದಾರೆ. : 16th----