“ಸರಳವಾಗಿ ಸಂಕ್ರಾಂತಿ ಹಬ್ಬ ಆಚರಿಸಿ” : ಸಚಿವ ಡಾ.ಕೆ.ಸುಧಾಕರ್ ಮನವಿ…! ಬೆಂಗಳೂರು,ಜನವರಿ,08,2021(..) :ಸರಳವಾಗಿ ಸಂಕ್ರಾಂತಿ ಹಬ್ಬ ಆಚರಿಸಿ. ಕೊರೊನಾ ನಿಯಮ ಪಾಲಿಸಿ. ಜನಜಂಗುಳಿ ಇಲ್ಲದೆ ಸರಳವಾಗಿ ಆಚರಿಸಿ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.ಹಕ್ಕಿ ಜ್ವರದಿಂದ ಕಾಗೆಗಳು ಸತ್ತಿಲ್ಲ. ದ.ಕನ್ನಡ ಚಿಕ್ಕಬಳ್ಳಾಪುರದಲ್ಲಿ ಬೇರೆ ಕಾರಣಗಳಿಂದ ಕಾಗೆಗಳು ಸತ್ತಿವೆ. ಹಿಗಾಗಿಯೂ, ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದರು. : -----..- …!