ನಾಳೆ ರಾಜ್ಯಕ್ಕೆ ಕೊರೋನಾ ಲಸಿಕೆ: ಸೋಮವಾರದಿಂದ ವಿತರಣೆ- ಆರೋಗ್ಯ ಸಚಿವ ಸುಧಾಕರ್… ಚಿಕ್ಕಬಳ್ಳಾಪುರ,ಜನವರಿ,8,2021(..):ನಾಳೆ ಕೇಂದ್ರದಿಂದ ರಾಜ್ಯಕ್ಕೆ ಕೊರೋನಾ ಲಸಿಕೆ ಬರಲಿದ್ದು ಸೋಮವಾರದಿಂದ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಕೊರೋನಾ ಲಸಿಕೆ ಹಂಚಿಕೆ ಕುರಿತು ಚಿಕ್ಕಬಳ್ಳಾಪುರದಲ್ಲಿ ಇಂದು ಮಾತನಾಡಿದ ಸಚಿವ ಸುಧಾಕರ್, ಕೇಂದ್ರದಿಂದ ರಾಜ್ಯಕ್ಕೆ 13.90 ಲಕ್ಷ ಡೋಸ್ ಬರಲಿದ್ದು, ಸೋಮವಾರದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಲಸಿಕೆ ಪೂರೈಕೆ ಮಾಡಲಾಗುತ್ತದೆ ಎಂದು ತಿಳಿಸಿದರು. ಇನ್ನು ರಾಜ್ಯ ಮತ್ತು ಕೇಂದ್ರದಲ್ಲಿ ಕೊರೋನಾ ನಿಯಂತ್ರಣದಲ್ಲಿದೆ. ಇಂದು ರಾಜ್ಯದಲ್ಲಿ 263 ಸ್ಥಳಗಳಲ್ಲಿ ಡ್ರೈರನ್ ಪ್ರಾರಂಭವಾಗಿದೆ. ಕ್ಲಿನಿಕಲ್ ಟ್ರಯಲ್ ಸೇರಿದಂತೆ ಲಸಿಕೆಗೆ ಮೂರು ಹಂತದ ಪರಿಶೀಲನೆ ನಡೆಸಲಾಗುತ್ತದೆ. ವಿಜ್ಞಾನಿಗಳು, ಸಂಶೋಧಕರು ಮೇಲೆ ನಂಬಿಕೆ ಇಡೋಣ ಎಂದರು. …. : - , . 08, 2021 (..): “ . , ,” . . . , 13.90 , . “ . 263 . , . . ,” .: . . / / 13.90 / : – - - –- -.