‘’ನಿಮ್ಮನ್ನು ನೀವು ಜಯಿಸಿ, ಆಗ ಇಡೀ ಜಗತ್ತೇ ನಿಮ್ಮದಾಗುತ್ತದೆ” : ಸಿಎಂ ಬಿ.ಎಸ್.ಯಡಿಯೂರಪ್ಪ…! ಬೆಂಗಳೂರು,ಜನವರಿ,02,2021(..) :‘’ನಿಮ್ಮನ್ನು ನೀವು ಜಯಿಸಿ, ಆಗ ಇಡೀ ಜಗತ್ತೇ ನಿಮ್ಮದಾಗುತ್ತದೆ” ಎಂಬ ಸ್ವಾಮಿ ವಿವೇಕಾನಂದರ ನುಡಿಗಳನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಮರಿಸಿದರು.ರಾಜ್ಯಮಟ್ಟದ ‘ಯುವಜನೋತ್ಸವ 2020-21’ಕ್ಕೆ ವರ್ಚ್ಯುವಲ್ ವೇದಿಕೆ ಮೂಲಕ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.ಈ ಸಂದರ್ಭ ಉಪಮುಖ್ಯಮಂತ್ರಿಗಳು, ಯುವ ಸಬಲೀಕರಣ, ಕ್ರೀಡಾ ಇಲಾಖೆ ಅಪರ ಮುಖ್ಯಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. : ------ - .. …!