ಆಶ್ರಯ ಯೋಜನೆ ಮನೆಗಳಿಗೆ ಮೂಲ ಸೌಕರ್ಯಗಳ ಕೊರತೆ : ಸಂಸದ ಪ್ರತಾಪ್ ಸಿಂಹ ಪರಿಶೀಲನೆ…! ಮೈಸೂರು,ಜನವರಿ,01,2020(..) :ಮನೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಂಸದ ಪ್ರತಾಪ್ ಸಿಂಹ ಸ್ಥಳಕ್ಕೆ ಭೇಟಿ ನೀಡಿ, ಸಮಸ್ಯೆ ಆಲಿಸಿದರು. ಮೈಸೂರು ವಿಮಾನ ನಿಲ್ದಾಣದ ಹಿಂಭಾಗ ಆಶ್ರಯ ಯೋಜನೆಯಡಿಯಲ್ಲಿ ನಿರ್ಮಾಣಗೊಂಡಿರುವ ಮನೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ವಿಷಯಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. : ------ - …!