ರಾಜ್ಯದ ನೂತನ ಮುಖ್ಯಕಾರ್ಯದರ್ಶಿಯಾಗಿ ಪಿ.ರವಿ ಕುಮಾರ್ ನೇಮಕ… ಬೆಂಗಳೂರು,ಡಿಸೆಂಬರ್,30,2020(..):ರಾಜ್ಯದ ನೂತನ ಮುಖ್ಯಕಾರ್ಯದರ್ಶಿಯಾಗಿ ಪಿ.ರವಿ ಕುಮಾರ್ ಅವರನ್ನ ನೇಮಕ ಮಾಡಲಾಗಿದೆ. ರಾಜ್ಯದ ಮುಖ್ಯಕಾರ್ಯದರ್ಶಿಯಾಗಿದ್ದ ಟಿಎಂ ವಿಜಯ್ ಭಾಸ್ಕರ್ ನಾಳೆ ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆ ರಾಜ್ಯದ ನೂತನ ಮುಖ್ಯಕಾರ್ಯದರ್ಶಿಯಾಗಿ ರಾಜ್ಯ ಸರ್ಕಾರ ಪಿ.ರವಿ ಕುಮಾರ್ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶಿದ್ದು, 1984ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಪಿ.ರವಿ ಕುಮಾರ್ ಅವರನ್ನು ರಾಜ್ಯದ 38ನೇ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. …. . , , 30, 2020 (..): . . , .. , . .. 1984 , 38th .: . / / : . - – – .