ರಾಜ್ಯಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಆಗಮನ…! ಬೆಂಗಳೂರು,ಡಿಸೆಂಬರ್,30,2020(..): ರಾಜ್ಯಕ್ಕೆ ಆಗಮಿಸಿರುವ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರನ್ನು ಬಿ.ಎಸ್.ಯಡಿಯೂರಪ್ಪ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭ ಉಪಮುಖ್ಯಮಂತ್ರಿಗಳು, ಗೃಹ ಸಚಿವರು, ಸಂಸದರು ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. : ---- …!