ರಸ್ತೆ ಅಭಿವೃದ್ದಿ ಕಾಮಗಾರಿ ತುರ್ತಾಗಿ ಪೂರ್ಣಗೊಳಿಸಿ : ಸಂಸದ ಪ್ರತಾಪ್ ಸಿಂಹ ಸೂಚನೆ ಮೈಸೂರು,ಡಿಸೆಂಬರ್,26,2020(..): ಸಂಸದ ಪ್ರತಾಪ್ ಸಿಂಹ ಮುಡಾ ಅಧಿಕಾರಿಗಳೊಂದಿಗೆ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ ಮಾಡಿದರು.ಶನಿವಾರ ನಗರದ ಹೆಬ್ಬಾಳ್ ಜಂಕ್ಷನ್ ನಿಂದ ಕಾಳಿದಾಸ ರಸ್ತೆಯವರೆಗೆ ಅಂದಾಜು 3.58ಕೋಟಿ ಮೊತ್ತದ ಸುಮಾರು 3.15ಕೀ.ಮಿ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಮುಡಾ ಅಧಿಕಾರಿಗಳೊಂದಿಗೆ ವಿಕ್ಷಣೆ ಮಾಡಿದರು. ಬಳಿಕ ಅಧಿಕಾರಿಗಳಿಗೆ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು. : -------