ರಾಜ್ಯದಲ್ಲಿ ನೈಟ್ ಕರ್ಫ್ಯೂ ಹಿನ್ನೆಲೆ: ಮಲೈ ಮಹದೇಶ್ವರ ಬೆಟ್ಟಕ್ಕೆ ಹೋಗುವ ಭಕ್ತರು ಈ ನಿಯಮಗಳ ಪಾಲನೆ ಕಡ್ಡಾಯ…. ಚಾಮರಾಜನಗರ,ಡಿಸೆಂಬರ್,24,2020(..):ಕೊರೋನಾ ಹೊಸ ಪ್ರಭೇದ ಪತ್ತೆಯಾದ ಹಿನ್ನೆಲೆ ರಾಜ್ಯದಲ್ಲಿ ಇಂದಿನಿಂದ ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಹಿನ್ನೆಲೆ ಮಲೈ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡುವ ಭಕ್ತರಿಗೆ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ದಿನಾಂಕ‌ 23-12-2020 ರ (ಅಂದರೆ ಸಮಯ 00:01 ಗಂಟೆ‌ 24-12-2020) ಮಧ್ಯರಾತ್ರಿಯಿಂದ 02-01-2021ರ ಬೆಳಿಗ್ಗೆಯವರೆಗೆ ‌ರಾತ್ರಿ ಕರ್ಫ್ಯೂ ಜಾರಿಯಾಗಿದ್ದು, ಈ ಹಿನ್ನೆಲೆ ದೇವಾಲಯಕ್ಕೆ ಬರುವ ಎಲ್ಲ ಭಕ್ತರು ತಕ್ಷಣದಿಂದ ಜಾರಿಗೆ ಬರುವಂತೆ ಈ ಕೆಳಕಂಡ ನಿಯಮಗಳನ್ನ ಕಡ್ಡಾಯವಾಗಿ ಪಾಲಿಸುವಂತೆ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸೂಚಿಸಿದೆ. 1860 425 4350 ಗೆ ಕರೆ ಮಾಡುವುದು. … : , . 24, 2020 (..): 11.00 5.00 . . 23, 2020 1, 2021.1. 10.30 - 10.45pm.2. 11.00 5.00 .3. 11.00 5.00 . .4. 10.00 . .5. 10.30 , . . 18604254350Keywords: / / / : - - - .