ಮೈಸೂರು ವಿವಿ ಕುಲಸಚಿವ(ಮೌಲ್ಯಮಾಪನ)ರಾಗಿ ಡಾ.ಎ.ಪಿ.ಜ್ಞಾನ ಪ್ರಕಾಶ್ ನೇಮಕ ಮೈಸೂರು,ಡಿಸೆಂಬರ್,23,2020(..): ಮೈಸೂರು ವಿವಿ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಎ.ಪಿ.ಜ್ಞಾನ ಪ್ರಕಾಶ್ ಅವರನ್ನು ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ ಆಧಾರದ ಮೇಲೆ ಮೈಸೂರು ವಿವಿ ಕುಲಸಚಿವ(ಮೌಲ್ಯಮಾಪನ)ರಾಗಿ ನೇಮಿಸಿ ರಾಜ್ಯಪಾಲರ ಆಜ್ಞಾನುಸಾರ ಉನ್ನತ ಶಿಕ್ಷಣ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಆರ್.ಮಹೇಶ್ ಆದೇಶ ಹೊರಡಿಸಿದ್ದಾರೆ.ಮೈಸೂರು ವಿವಿ ಕುಲಸಚಿವರಾಗಿ(ಮೌಲ್ಯಮಾಪನ) ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೊ.ಕೆ.ಎಂ.ಮಹಾದೇವನ್ ಇವರ ಸೇವೆಯನ್ನು ಕುವೆಂಪು ವಿಶ್ವವಿದ್ಯಾನಿಲಯಕ್ಕೆ ಹಿಂದಿರುಗಿಸಲಾಗಿದೆ. ಡಾ.ಎ.ಪಿ.ಜ್ಞಾನ ಪ್ರಕಾಶ್ ಅವರು ಈ ಕೂಡಲೇ ಮೈಸೂರು ವಿವಿ ಕುಲಸಚಿವ(ಮೌಲ್ಯಮಾಪನ)ರಾಗಿ ವರದಿ ಮಾಡಿಕೊಂಡು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. …. . .. , . 23, 2020 (..): . .. , , , , () .. , , , . , ’ , . .. , .. .. , () , .: . .. / / : -()--. ...