ಎಲ್ಲರೂ ಮತದಾನ ಮಾಡಬೇಕು. ಮತದಾನ ನಮ್ಮೆಲ್ಲರ ಕರ್ತವ್ಯ : ಹಿರಿಯ ನಟಿ ಲೀಲಾವತಿ ಬೆಂಗಳೂರು,ಡಿಸೆಂಬರ್,22,2020(..) :ಮೊದಲ ಹಂತದ ಗ್ರಾಪಂ ಚುನಾವಣೆಯಲ್ಲಿ ಹಿರಿಯ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್ ಮತದಾನ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮೈಲನಹಳ್ಳಿ ಮತ ಕೇಂದ್ರ ಸಂಖ್ಯೆ 167ರಲ್ಲಿ ಹಿರಿಯ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್ ಮತ ಚಲಾಯಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಲೀಲಾವತಿ, ಎಲ್ಲರೂ ಮತದಾನ ಮಾಡಬೇಕು. ಮತದಾನ ನಮ್ಮೆಲ್ಲರ ಕರ್ತವ್ಯ ನಮಗೆ ಬೇಕಾದಂತಹ ಗ್ರಾಮದ ಅಭಿವೃದ್ಧಿ ಮಾಡುವ ಅಭ್ಯರ್ಥಿಗಳನ್ನು ಆಯ್ಕೆಮಾಡಬೇಕು ಎಂದು ತಿಳಿಸಿದ್ದಾರೆ. …. , . 22, 2020 (..): . . 167, , . , “ .: / / : ------- -