ಸದೃಢ, ಸಶಕ್ತ ರಾಷ್ಟ್ರ ನಿರ್ಮಾಣದಲ್ಲಿ ಗ್ರಾಪಂ ಪಾತ್ರ ಪ್ರಮುಖ : ಸಿಎಂ ಬಿ.ಎಸ್.ಯಡಿಯೂರಪ್ಪ ಬೆಂಗಳೂರು,ಡಿಸೆಂಬರ್,22,2020(..) :ಸದೃಢ, ಸಶಕ್ತ ರಾಷ್ಟ್ರ ನಿರ್ಮಾಣದಲ್ಲಿ ಗ್ರಾಮ ಪಂಚಾಯ್ತಿಗಳ ಪಾತ್ರ ಪ್ರಮುಖವಾಗಿದ್ದು, ಈ ಗ್ರಾಮಪಂಚಾಯ್ತಿ ಚುನಾವಣೆಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಆಶೀರ್ವದಿಸಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಗ್ರಾಪಂ ಚುನಾವಣೆ ಹಿನ್ನೆಲೆ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದು, ಅಂತ್ಯೋದಯ, ಗ್ರಾಮಸ್ವರಾಜ್ಯ ಬಿಜೆಪಿಯ ಗುರಿ. ಗ್ರಾಮಾಭಿವೃದ್ಧಿಗಾಗಿ ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳು ನಿರಂತರ ಕಾರ್ಯನಿರತವಾಗಿವೆ ಎಂದು ಹೇಳಿದ್ದಾರೆ. ಸದೃಢ, ಸಶಕ್ತ ರಾಷ್ಟ್ರ ನಿರ್ಮಾಣದಲ್ಲಿ ಗ್ರಾಮ ಪಂಚಾಯ್ತಿಗಳ ಪಾತ್ರ ಪ್ರಮುಖವಾಗಿದ್ದು, ಈ ಗ್ರಾಮಪಂಚಾಯ್ತಿ ಚುನಾವಣೆಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಆಶೀರ್ವದಿಸಿ ಎಂದು ಮತದಾರರಲ್ಲಿ ಕೋರುತ್ತೇನೆ ಎಂದು ತಿಳಿಸಿದ್ದಾರೆ. …. : , . 22, 2020 (..): .. , . , , ’ . . .: .. / / : ----’--- ..