ರಾಜ್ಯದಲ್ಲಿ ಜ.1 ರಿಂದ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯು ತರಗತಿ ಆರಂಭ: ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ… ಬೆಂಗಳೂರು,ಡಿಸೆಂಬರ್,19,2020(..):ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಕೊನೆಗೂ ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಪುನರಾರಂಭದ ಬಗ್ಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಜನವರಿ 1ರಿಂದ 10ನೇ ತರಗತಿ ಹಾಗೂ 12ನೇ ತರಗತಿ ಆರಂಭವಾಗುತ್ತದೆ. ಜನವರಿ 1ರಿಂದ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ಯೋಜನೆಯಡಿ ತರಗತಿಗಳು ನಡೆಯಲಿವೆ ಎಂದು ತಿಳಿಸಿದ್ದಾರೆ. ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಟ್ವಿಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, 2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ: ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ. …. . 1Bengaluru, . 19, 2020 (..): .. 1, 2021. , .. 10th 2nd 1. 6th 9th ‘’ . 15 .: / / . 1/ / .. : – – - 1- - .