ಸಿದ್ದರಾಮಯ್ಯರನ್ನ ಸೋಲಿಸಲು ಜೆಡಿಎಸ್, ಬಿಜೆಪಿ ಒಳಒಪ್ಪಂದ ಮಾಡಿಕೊಂಡಿದ್ದು ನಿಜ : ಎಸ್.ಆರ್.ಶ್ರೀನಿವಾಸ್ ಬೆಂಗಳೂರು,ಡಿಸೆಂಬರ್,19,2020(..): ಸಿದ್ದರಾಮಯ್ಯ ಅವರನ್ನು ಸೋಲಿಸಬೇಕೆಂದು ಬೆಂಬಲ ನೀಡಿದ್ದು ನಿಜ. ಜೆಡಿಎಸ್, ಬಿಜೆಪಿ ಒಳಒಪ್ಪಂದ ಮಾಡಿಕೊಂಡಿದ್ದು ಸತ್ಯ ಎಂದು ಮಾಜಿ ಸಚಿವ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ. ಚಾಮುಂಡೇಶ್ವರಿ ಒಂದು ಕ್ಷೇತ್ರ ಮಾತ್ರವಲ್ಲ. ಅನೇಕ ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಎಸ್ ಒಳಒಪ್ಪಂದ ಮಾಡಿಕೊಂಡು ಸ್ಪರ್ಧಿಸಿದ್ದವು. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಇದರಲ್ಲಿ ಹೊಸದು ಏನಿಲ್ ಎಂದಿದ್ದಾರೆ. :------- ..