ಚಲನಚಿತ್ರ ನಿರ್ದೇಶಕ ಬೂದಾಳ್ ಕೃಷ್ಣಮೂರ್ತಿ ನಿಧನ… ಬೆಂಗಳೂರು,ಡಿಸೆಂಬರ್,19,2020(..): ಚಲನಚಿತ್ರ ನಿರ್ದೇಶಕ, ನಟ ಬೂದಾಳ್ ಕೃಷ್ಣಮೂರ್ತಿ ಇಂದು ಬೆಳಗ್ಗೆ ಕೆಂಗೇರಿ ಶಿರ್ಕಿ ಅಪಾರ್ಟ್ ಮೆಂಟಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಕೆಲವು ಕಾಲದಿಂದ ಬೂದಾಳ್ ಕೃಷ್ಣಮೂರ್ತಿ ಅವರು ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇಂದು ಬೆಳಿಗ್ಗೆ ಅವರು ಮೃತಪಟ್ಟಿದ್ದಾರೆ. ಚಿತ್ರದುರ್ಗದಲ್ಲಿ 1949ರಲ್ಲಿ ಜನಿಸಿದ ಬೂದಾಳ್ ಕೃಷ್ಣಮೂರ್ತಿ 1973ರಲ್ಲಿ ಸಿದ್ಧಲಿಂಗಯ್ಯನವರ ಬೂತಯ್ಯನ ಮಗ ಅಯ್ಯು ಚಲನಚಿತ್ರದ ಸಹಾಯಕ ನಿರ್ದೇಶಕರಾಗುವ ಮೂಲಕ ಚಿತ್ರಂಗ ಪ್ರವೇಶಿಸಿದರು. ಎರಡು ದಂಡೆಯ ಮೇಲೆ, ಒಲವಿನ ಕಾಣಿಕೆ, ಸೀತಾಂಜನೇಯ, ಶುಭಲಗ್ನ, ಲಂಚ ಸಾಮ್ರಾಜ್ಯ ಮುಂತಾದ ಚಿತ್ರಗಳನ್ನು ಬೂದಾಳ್ ನಿರ್ದೇಶಿಸಿದ್ದರು. ಪ್ರೊಫೆಸರ್, ಶ್ರೀಗಂಧ, ಅರಿಶಿನ ಕುಂಕುಮ, ಬಲ್ ನನ್ಮಗ, ಪ್ರಜಾಶಕ್ತಿ, ನಿರ್ಣಯ, ಆರ್ಯಭಟ ಮುಂತಾದ ಚಿತ್ರಗಳಲ್ಲಿ ಬೂದಾಳ್ ಕೃಷ್ಣಮೂರ್ತಿ ಅಭಿನಯಿಸಿದ್ದರು. …. , . 19, 2020 (..): , 7.00 , , , . . . 1949, , ‘ .’ ‘ ,’ ‘ ,’ ‘,’ ‘,’ ‘ ,’ . ‘,’ ‘,’ ‘ ,’ ‘ ,’ ‘,’ .: / / / : - -